100 most famous ಕನ್ನಡ ಗಾದೆಗಳು | Kannada gadegalu

100 most famous Kannada gadegalu (ಕನ್ನಡ ಗಾದೆಗಳು)

Meaning of  Gadegalu: a short, well-known pithy saying, stating a general truth or piece of advice from ancestor most of the gadegalu are made up from experience and have a meaning in it basically kannada gadegalu length are small.

Click Here for Kannada Quotes 

ಗಾದೆಗಳು ಜನಜನಿತವಾದ ಅನುಭವಿಗಳಿಂದ ನುಡಿಯಲ್ಪಟ್ಟ ಸತ್ಯವಾಕ್ಯಗಳು. ಹಲವು ಬಾರಿ ಈ ವಾಕ್ಯಗಳು ರೂಪಕ, ಉಪಮೆ, ದೀಪಕ, ಅಲಂಕಾರಗಳಾಗಿರುತ್ತವೆ. ಗಾದೆಮಾತುಗಳನ್ನು ಸಾಮಾನ್ಯವಾಗಿ ಲೋಕೋಕ್ತಿ, ನಾಣ್ಣುಡಿ, ಹಿತನುಡಿ ಎಂದು ಕೂಡ ಕರೆಯುತ್ತಾರೆ. Some of the best  and very important Kannada Gadegalu, in this list have  hand-picked ones and very famouse. You can download the all complete list in the PDF link given bellowಕನ್ನಡ ನಾಣ್ಣುಡಿ | Kannada Idioms 

Kannada gadegalu images(ಕನ್ನಡ ಗಾದೆಗಳು)
gadegalu

 

Bellow are the famous kannada gadegalu which worth sharing please share your thoughts on each gadegalu by commenting bellow :

ಕಟ್ಟುವುದು ಕಠಿಣ ಕೆಡಹುವುಡದು  ಸುಲಭ 

  

ಗಾದೆ ವೇದಕ್ಕೆ ಸಮಾನ. ಗಾದೆ ಸುಳ್ಳಾದರು ವೇದ ಸುಳ್ಳಾಗುವುದಿಲ್ಲ. ಗಾದೆ ಹಿರಿಯರು ಹೇಳಿದ ಅನುಭವದ ನುಡಿಮುತ್ತುಗಳು. ಗಾದೆಗಳು ಆಕಾರದಲ್ಲಿ ವಾಮಾನನಾದರೂ ಅರ್ಥದಲ್ಲಿ ತ್ರಿವಿಕ್ರಮನಂತೆ ಈ ಮೇಲಿನ ಗಾದೆಯು ಪ್ರಸಿದ್ಧವಾಗಿದೆ. ಯಾವುದೇ ಕೆಲಸವನ್ನು ಸರಿಯಾಗಿ ಮಾಡಬೇಕಾದರೆ ಕಷ್ಟಪಡಬೇಕು. ಆದರೆ ಹಾಲು ಮಾಡಲು ಕಷ್ಟಪಡಬೇಕಾಗಿಯೂ ಇಲ್ಲ. “ಕುಂಬಾರನಿಗೆ ವರುಷ, ದೊಣ್ಣೆಗೆ ನಿಮಿಷ” ಎಂಬ ಈ ಗಾದೆಯು ಇದೆ ಅರ್ಥವನ್ನು ಕೊಡುತ್ತದೆ. ಒಬ್ಬ ಕುಂಬಾರ ಮಡಕೆಗಳನ್ನು ಮಾಡಲು ಮಣ್ಣು ತಂದು ಅರಳನ್ನು ಬೇರ್ಪಡಿಸಿ ಮಣ್ಣನ್ನು ಹದಮಾಡಿ ಕಷ್ಟಪಟ್ಟು ಮಡಿಕೆಯನ್ನು ಮಾಡುತ್ತಾನೆ. ಆದರೆ ಆ ಮಡಿಕೆಯನ್ನು ಒಡೆಯಲು ಒಂದು ದೊಣ್ಣೆ ಪೆಟ್ಟು ಸಾಕು.  ಯಾವುದೇ ಒಂದು ಹಾಲು ಮಾಡುವುದು ಸುಲಭ ಪ್ರಾಚೀನ ಭಾರತೀಯರು ಕಠಿಣ ಶ್ರಮವಹಿಸಿ ಭಾರತದ ಪ್ರಾಚೀನ ವಾಸ್ತು ಶಿಲ್ಪಗಳನ್ನು ನಿರ್ಮಿಸಿದರು. ಆದರೆ ವಿದೇಶಿಯರು ಒಂದು ಕ್ಷಣ ಮಾತ್ರದಲ್ಲಿ ವಾಸ್ತು ಶಿಲ್ಪಗಳನ್ನು ಕೆಡವಿ ಹಾಕಿದರು. ಹಾಗೆಯೇ ಮನುಷ್ಯ ತನ್ನ ಉತ್ತಮವಾದ ಜೀವನದ ಭವಿಷ್ಯವನ್ನು ನಿರ್ಮಿಸಲು ಜೀವನವೆಲ್ಲ ಕಷ್ಟಪಡಬೇಕು. ಆದರೆ ವ್ಯಕ್ತಿತ್ವ ಹಾಲು ಮಾಡಿಕೊಳ್ಳುವುದಕ್ಕೆ ಒಂದರಗಳಿಗೆ ಸಾಕು. ಒಂದು ಕೂಡ ಹಾಲು ಕೆಡವಲು ತೊಟ್ಟು ಹುಲಿ ಸಾಕಲ್ಲವೇ? ಆದ್ದರಿಂದ ಮಾನವ ತನ್ನ ಘಟನೆಯನ್ನರಿತು ಕಾರ್ಯನಿರ್ವಹಿಸಬೇಕು ಎಂಬುದನ್ನು ಪ್ರಸ್ತುತ ಗಾದೆಯು ತಿಳಿಸುತ್ತದೆ.

ಅತಿ ಆಸೆ ಗತಿ ಕೆಡಿಸಿತು 

ಗಾದೆ ವೇದಕ್ಕೆ ಸಮಾನ. ಗಾದೆ ಸುಳ್ಳಾದರು ವೇದ ಸುಳ್ಳಾಗುವುದಿಲ್ಲ. ಗಾದೆ ಹಿರಿಯರು ಹೇಳಿದ ಅನುಭವದ ನುಡಿಮುತ್ತುಗಳು. ಗಾದೆಗಳು ಆಕಾರದಲ್ಲಿ ವಾಮಾನನಾದರೂ ಅರ್ಥದಲ್ಲಿ ತ್ರಿವಿಕ್ರಮನಂತೆ ಈ ಮೇಲಿನ ಗಾದೆಯು ಪ್ರಸಿದ್ಧವಾಗಿದೆ.

ಮನುಷ್ಯನಿಗೆ ಆಸೆ ಇರಬೇಕು. ಅಸೆ ಮನುಷ್ಯನ ಸಹಜ ಪ್ರವೃತ್ತಿ. ಆಸೆ ಇಲ್ಲದವ ಬದುಕಲಾರ. ಆಸೆಯೇ ಉತ್ಸಾಹದ ಜನನಿ. ಅದು ಜೀವನದ ಸಂಚಾಲನ ಶಕ್ತಿ. ಆಸೆಯ ಆಸರೆ ಇಲ್ಲದಿದ್ದರೆ ಮನುಷ್ಯ ಕಾಡುಪ್ರಾಣಿಯಂತೆ ಜೀವಿಸುತ್ತಿದ್ದ. ಆದರೆ ಆಸೆಯೂ ಹಿತಮಿತವಾಗಿರಬೇಕು. ಅತಿಯಾದ ಆಸೆ ದುಃಖಕ್ಕೆ ಮೂಲ ಎಂದು ಬುದ್ಧ ಹೇಳಿದ್ದಾನೇ. ಅತಿಯಾದರೆ ಅಮ್ರುಥವು ಕೂಡ ವಿಷವಾಗುತ್ತದೆ. ಅತಿಯಾಸೆಯಿಂದ ಮನುಷ್ಯ ನೆಮ್ಮದಿಯನ್ನು ಕಳೆದುಕೊಳ್ಳ ಬೇಕಾಗುತ್ತದೆ. ಪ್ರತಿದಿನ ಚಿನ್ನದ ಮೊಟ್ಟೆ ಇಡುತ್ತಿದ್ದ ಕೋಳಿಯನ್ನು ಪಡೆದ ರೈತನೊಬ್ಬನು ಒಂದೇ ಬಾರಿಗೆ ಶ್ರೀಮಂತನಾಗಬೇಕೆಂಬ ಅತಿ ಆಸೆಯಿಂದ ಕೋಳಿಯ ಹೊತ್ತವನ್ನು ಸೀಳಿ ಒಂದೂ ಸಿಗದೇ ನಿರಾಶೆಯಾದನು.

ಮುಟ್ಟಿದ್ದೆಲ್ಲ ಚಿನ್ನವಾಗಬೇಕೆಂದು ವರವನ್ನು ಪಡೆದ ಮೈದಾಸ ತನ್ನ ಮಗಳನ್ನು ಚಿನ್ನದ ಗೊಂಬೆಯನ್ನಾಗಿಸಿ ದುಃಖಪಡುತ್ತಾನೆ ಆಸೆಯೇನೆಂಬುದು ಬಹಳ ಕೆಟ್ಟದ್ದು.  ಮನುಷ್ಯನು ಮುಪ್ಪಾನಪ್ಪಿದರು ಆಸೆಯೂ ಬಿಡದು. ಹೀಗೆ ಅತಿ ಆಸೆ ಯಾರಿಗೂ ಇಂದಿಗೂ ಒಳ್ಳೆಯದಲ್ಲ. ಆದ್ದರಿಂದ ಅತಿ ಆಸೆ  ಇಲ್ಲವಾದರೆ ಅತಿ ಆಸೆ ಗತಿಕೆಡಿಸುತ್ತದೆ.

ಊಟಬಲ್ಲವನಿಗೆ ರೋಗವಿಲ್ಲ; ಮಾತು  ಜಗಳವಿಲ್ಲ   

ಗಾದೆ ವೇದಕ್ಕೆ ಸಮಾನ. ಗಾದೆ ಸುಳ್ಳಾದರು ವೇದ ಸುಳ್ಳಾಗುವುದಿಲ್ಲ. ಗಾದೆ ಹಿರಿಯರು ಹೇಳಿದ ಅನುಭವದ ನುಡಿಮುತ್ತುಗಳು. ಗಾದೆಗಳು ಆಕಾರದಲ್ಲಿ ವಾಮಾನನಾದರೂ ಅರ್ಥದಲ್ಲಿ ತ್ರಿವಿಕ್ರಮನಂತೆ ಈ ಮೇಲಿನ ಗಾದೆಯು ಪ್ರಸಿದ್ಧವಾಗಿದೆ.    ಈ ಗಾದೆಯು ಊಟದ ಇತಿಮಿತಯನ್ನು  ಮಹತ್ವವನ್ನು ತಿಳಿಸುತ್ತದೆ. ನಾವು ವೇಳೆಗೆ ಸರಿಯಾಗಿ ಹಿತ-ಮಿತವಾದ ಆಹಾರವನ್ನು ಸೇವಿಸುವುದರಿಂದ ಉತ್ತಮ ಆರೋಗ್ಯವನ್ನು ಪಡೆಯಬಹುದು. ಅದೇ ರೀತಿ ಮಾತು ಹಿತಮಿತವಾಗಿದ್ದರೆ ಎಲ್ಲರಿಗು ಹಿತವಾಗುತ್ತದೆ.  ಬಿಟ್ಟೆ ಊಟ  ಗೋಣಿಚೀಲ ತುಂಬಿದಂತೆ ಊಟಮಾಡಿದರೆ ಅಜೀರ್ಣ ಉಂಟಾಗಿ ಅರೋಗ್ಯ ಹದಗೆಡುತ್ತದೆ. ಅದೇ ರೀತಿ ಮಾತು ಪುಕ್ಕಟೆಯೆಂದು ತಿಳಿದಂತೆ ನುಡಿದರೆ ಜಗಳಕ್ಕೆ ಕಾರಣವಾಗಬಹುದು. ಅಂತೆಯೇ ಮಾತೆ ಮಾಣಿಕ್ಯ ಮಾತೆ ಮೃತ್ಯು ಎಂಬ ಗಾದೆಯಲ್ಲಿಯೂ ಪ್ರಚಲಿತದಲ್ಲಿರಬೇಕು. ಮಾತೆ ಮಾಣಿಕ್ಯ ಹೇಳಿದಂತೆ ಮಾತು ನುಡಿದರೆ  ಹಾರದಂತಿರಬೇಕು. ಅದಕ್ಕಾಗಿ ಡಿ.ವಿ.ಜಿ ಯವರು ಹಿತವಿರಲಿ ವಚನದಲ್ಲಿ ಎಂದು ಕಗ್ಗದಲ್ಲಿ ಹೇಳಿದ್ದಾರೆ.   ಒಟ್ಟಿನಲ್ಲಿ ಮಾತುಬಲ್ಲವ ಮಾಣಿಕ್ಯ ತಂದ ಮಾತರಿಯಾದವ ಜಗಳ ತಂದ ಎಂಬ ಗಾದೆಯು ವ್ಯಕ್ತಿ ಮಿತಾಹಾರಿ ಯಾಗಿರಬೇಕೆಂಬುದನ್ನು ಮತ್ತು ಅವನ ಮಾತು ಮಿತ ಹಿತವಾಗಿರಬೇಂದು ಸಾದರಪಡಿಸುತ್ತದೆ.

ಮಾತೆ ಮೃತ್ಯು-ಮಾತೆ ಮುತ್ತು 

ಗಾದೆ ವೇದಕ್ಕೆ ಸಮಾನ. ಗಾದೆ ಸುಳ್ಳಾದರು ವೇದ ಸುಳ್ಳಾಗುವುದಿಲ್ಲ. ಗಾದೆ ಹಿರಿಯರು ಹೇಳಿದ ಅನುಭವದ ನುಡಿಮುತ್ತುಗಳು. ಗಾದೆಗಳು ಆಕಾರದಲ್ಲಿ ವಾಮಾನನಾದರೂ ಅರ್ಥದಲ್ಲಿ ತ್ರಿವಿಕ್ರಮನಂತೆ ಈ ಮೇಲಿನ ಗಾದೆಯು ಪ್ರಸಿದ್ಧವಾಗಿದೆ.    ಈ ಗಾದೆಯು ನಿಮ್ಮ ಮಾತಿನ ಮಹತ್ವವನ್ನು ತಿಳಿಸುತ್ತದೆ. ಮಾತು ನಮ್ಮ ವ್ಯಕ್ತಿತ್ವದ ಕನ್ನಡಿಯಾಗಿದೆ. ನಮ್ಮ ಬೇಕು  ಅಭಿಪ್ರಾಯಗಳನ್ನು ಬೇರೆಯವರಿಗೆ ಮಾತುಗಳ ಮೂಲಕ ತಿಳಿಸುತ್ತೇವೆ. ಹಾಗೇ ಅವರಿಂದ ತಿಳಿಯುತ್ತೇವೆ. “ಮಾತು ಬಲ್ಲವ ಮಾಣಿಕ್ಯ ತಂಡ. ಮಾತರಿಯಾದವ ಜಗಳ ತಂದ. ಮಾತು ಆಡಿದರೆ ಹೋಯಿತು. ಮುತ್ತು ಒಡೆದರೆ ಹೋಯಿತು. ಮಾತು ಬಲ್ಲವನಿಗೆ ಜಗಳವಿಲ್ಲ” ಎಂಬ ಗಾದೆ ಮಾತುಗಳು ಕೂಡ ಮಾತಿನ ಮಹತ್ವವನ್ನು ತಿಳಿಸುತ್ತದೆ. ಅಂತೆಯೇ ಬಸವಣ್ಣನವರು “ನುಡಿದರೆ ಮುತ್ತಿನ ಹಾರದಂತಿರಬೇಕು_ಲಿಂಗಮೆಚ್ಚಿ ಅಹುದಹುದೆನಬೇಕು ಎಂದು ಹೇಳಿದ್ದಾರೆ.    

ಮಾತು ಹಿತಮಿತವಾಗಿ ಕೇಳುಗರಿಗೆ ಮಧುರವಾಗಿ ಮುತ್ತಿನಂತಿರಬೇಕು ನಯವಾದ  ವಿನಯ ಪೂರ್ವಿಕವಾದ ಮಾತು ಕೇಳುಗರಿಗೆ ಸಂತೋಷವನ್ನುಂಟು ಮಾಡುತ್ತದೆ. ಹಾಗೆ ಜಗಳಕ್ಕೆ ಕಾರಣವಾಗಬಹುದು. ಕಠೋರವಾದ ಮಾತುಗಳು ಇತರರಿಗೆ ನೋವನ್ನು ತರಬಲ್ಲವು. ಆದ್ದರಿಂದ ಮಾತು ಮುತ್ತಿನಂತಿರಬೇಕು. ಒಳ್ಳೆಯ ಮಾತು ಸ್ನೇಹ ಸಂಬಂಧವನ್ನು ಬೆಳೆಸಿದರೆ ಕೆಟ್ಟಮಾತು ಒಡಕ್ಕನ್ನು ಹುಟ್ಟುಹಾಕುತ್ತದೆ. ಅದಕ್ಕಾಗಿಯೇ ಸರ್ವಜ್ಞ ಕವಿಯು “ಮಾತಿನಿಂ ನಗೆನುಡಿಯು ಮಾತಿನಿಂ ನಗೆನುಡಿಯು ಮಾತಿನಿಂ ಹಗೆ ಹತಿಯು ಮಾತಿನಿಂ ಸರ್ಪಸಂಪದವು ಲೋಕಕ್ಕೆ ಮಾತೆ ಮಾಣಿಕ್ಯವು” ಎಂದಿದ್ದಾನೆ. ಆದುದರಿಂದ ಮಾತು ಮೃದುವಾಗಿದ್ದರೆ ಮುತ್ತಿನಂತ ಮಾತು ಎಂದು ಮಾತು ಒರಟಾಗಿದ್ದರೆ ಮೃತ್ಯುವನ್ನು ತರಬಲ್ಲದು ಎಂದು ಎಚ್ಚರಿಕೆಯಿಂದ ಮಾತನಾಡಬೇಕು ಎಂಬ ಅರ್ಥವನ್ನು ಸ್ಪುರಿಸುತ್ತದೆ.

  ಕೋಪದಲ್ಲಿ ಕೊಯ್ದ ಮೂಗು 

    

  ಗಾದೆ ವೇದಕ್ಕೆ ಸಮಾನ. ಗಾದೆ ಸುಳ್ಳಾದರು ವೇದ ಸುಳ್ಳಾಗುವುದಿಲ್ಲ. ಗಾದೆ ಹಿರಿಯರು ಹೇಳಿದ ಅನುಭವದ ನುಡಿಮುತ್ತುಗಳು. ಗಾದೆಗಳು ಆಕಾರದಲ್ಲಿ ವಾಮಾನನಾದರೂ ಅರ್ಥದಲ್ಲಿ ತ್ರಿವಿಕ್ರಮನಂತೆ ಈ ಮೇಲಿನ ಗಾದೆಯು ಪ್ರಸಿದ್ಧವಾಗಿದೆ.  ಕೀವನಾದನುಭವಕ್ಕೆ ಹಿಡಿದ ಕನ್ನಡಿಯಾಗಿದೆ. ಆದುದರಿಂದ ಗಾದೆಗಳು ಸತ್ಯಕ್ಕೆ ಬಹಳ ಹತ್ತಿರವಾಗಿವೆ. ಇಂತಹ ಗಾದೆಗಳಲ್ಲಿ ಒಂದಾದ ಕೋಪದಲ್ಲಿ ಕೊಯ್ದ ಮೂಗು ಮತ್ತೆ ಬಂದಿತೇ ಎಂಬುದು ನೀತಿ ಬೋಧಕವಾಗಿದೆ. ಕೋಪವೆಂಬುದು ಅನರ್ಥಕಾರಿ ಸಾಧನವಾಗಿದೆ.  ಒಳಗಾದ ಮನುಷ್ಯನು ಏನು ಮಾಡುತಿದ್ದೇನೆ ಎಂಬುದನ್ನು ಮರೆತಿರುತ್ತಾನೆ. ಕ್ರೋಧ ಬುದ್ಧಿಯನ್ನು ಕೆಡಿಸುತ್ತದೆ. ಕ್ರೋಧ ಬುದ್ಧಿಯನ್ನು ತಿನ್ನುತ್ತದೆ ಅನ್ನುವ ಹಾಗೆ ಅತಿಯಾದ ಕೋಪ ಮನುಷ್ಯನ ಬುದ್ದಿಯನ್ನು ಕೆಡಿಸುತ್ತದೆ. ಭಗವದ್ಗೀತೆಯಲ್ಲಿ ಶ್ರೀ ಕೃಷ್ಣ ‘ಕೋಪದಿಂದ ಬುದ್ಧಿ ನಾಶ’ ಎಂದಿದ್ದಾನೆ. ಅದೇ ರೀತಿ ಬಸವಣ್ಣ ‘ತನುವಿನ ಕೋಪ ತನ್ನ ಹಿರಿತನದ ಕೇಡು. ಮನದ ಕೋಪ ತನ್ನ ಅರಿವಿನ ಕೆದೂ ಎಂದಿದ್ದಾರೆ. ಕೋಪ ಬಂದಾಗ ಆಗುವ ಅನಾಹುತಗಳು ಅನೇಕ ಕೋಪದಲ್ಲಿ ಮೂಗನ್ನು ಕೊಯ್ದ ಕೊಡರೆ ಮತ್ತೆ ಬೇಕಾದರೂ ಪಡೆಯಲು  ಮುಂಗುಸಿ ನಾರಿಯ ಕಥೆಯೇ ಸಾಕ್ಷಿ ಆದ್ದರಿಂದ ಶಿವಶರಣೆ ಅಕ್ಕಮಹಾದೇವಿ ಹೇಳುವಂತೆ ‘ಕೋಪ ತಾಳದೆಸಮಾಧಾನಿಯಾಗಿರಬೇಕು’ ಇಲ್ಲವಾದರೆ  ಬುದ್ದಿಯನ್ನು ಕೊಟ್ಟರೆ ಮಂಗನಿಗೆ ಹೆಂಡ ಕುಡಿಸಿದಂತಾಗುತ್ತದೆ. ಒಟ್ಟಿನಲ್ಲಿ ಗೀತೆಯು ಹೇಳುವಂತೆ ಕೋಪದಿಂದ ಬುದ್ಧಿನಾಶ ಮನುಷ್ಯನು ಸಂಪೂರ್ಣವಾಗಿ ನಾಶವಾಗುತ್ತಾನೆ. ಆದ್ದರಿಂದ ಕೋಪ ಮಾಡಿಕೊಳ್ಳದೆ ಸಮಾಧಾನಿಯಾಗಿರಬೇಕು.

ಸತ್ಯಕ್ಕೆ ಸಾವಿಲ್ಲ ಸುಳ್ಳಿಗೆ ಸುಖವಿಲ್ಲ.   

      ಗಾದೆ ವೇದಕ್ಕೆ ಸಮಾನ. ಗಾದೆ ಸುಳ್ಳಾದರು ವೇದ ಸುಳ್ಳಾಗುವುದಿಲ್ಲ. ಗಾದೆ ಹಿರಿಯರು ಹೇಳಿದ ಅನುಭವದ ನುಡಿಮುತ್ತುಗಳು. ಗಾದೆಗಳು ಆಕಾರದಲ್ಲಿ ವಾಮಾನನಾದರೂ ಅರ್ಥದಲ್ಲಿ ತ್ರಿವಿಕ್ರಮನಂತೆ ಈ ಮೇಲಿನ ಗಾದೆಯು ಪ್ರಸಿದ್ಧವಾಗಿದೆ.      ಸತ್ಯ ಸದಾ ಜೀವಂತವಾದುದು; ಸುಳ್ಳು ಎಂದು ಸುಖವನ್ನು ಕೊಡಲಾರದು ಎನ್ನುವುದು ಈ ಗಾದೆಯ ಅರ್ಥ. ಸತ್ಯ ಶಾಶ್ವತವಾದದ್ದು ಆ ದೃಷ್ಟಿಯಿಂದಲೇ ನಮ್ಮ ರಾಷ್ಟೀಯ ಲಾಂಛನದಲ್ಲಿ (ಅಶೋಕ ಚಕ್ರ) ಸತ್ಯಮೇವ ಜಯತೆ’ ಎಂಬ ಬರಹ ಕಲ್ಪಂತಾರಸ್ಥಾಯಿಯಾಗಿ ರಾರಾಜಿಸುತ್ತದೆ. ‘ಸತ್ಯಕ್ಕೆ ಜಯ’ ಸತ್ಯವಂತರಿಗೆ ಎಂದಿದ್ದರು ಜಯವಿದ್ದೇ ಇದೆ ಎಂದು ಎಲ್ಲ ಧರ್ಮಗಳಿಂದ ತಿಳಿದು ಬಂದಿದೆ. ಸತ್ಯ ಹರಿಶ್ಚಂದ್ರ   ಶಾಶ್ವತವಾದ ಕೀರ್ತಿಯನ್ನು ಪಡೆದನು. ಗಾಂಧೀಜಿ, ಸ್ವಾಮಿ ವಿವೇಕಾನಂದ ಮೊದಲಾದ ಮಹಾತ್ಮರು ಸತ್ಯ ಜೀವನವನ್ನು ನಡೆಸಿದರು. ಸತ್ಯವನ್ನೇ ನುಡಿಯಿರಿ. ಪ್ರಿಯವಾದದ್ದನ್ನೇ ಹೇಳಿರಿ ಎಂಬ ನೀತಿ ವಾಕ್ಯವು ಸತ್ಯ ನಿತ್ಯವೆಂಬುವುದನ್ನು ಸಾರುತ್ತದೆ.     ಸುಳ್ಳಿಗೆ ಸುಖವಿಲ್ಲ. ಸುಳ್ಳಿನ ಒಡನಾಟ ಕೆಸರೊಳಗೆ ಮುಳ್ಳು ತುಳಿದಂತೆ. ಸುಳ್ಳು ಹೇಳಿ ಆ ಸುಳ್ಳು ಬಯಲಾದಾಗ ಮನುಷ್ಯ ತನ್ನ ಗೌರವ ಅಂತಸ್ತು ನಂಬಿಕೆ ಕಳೆದು ಕೊಳ್ಳುವುದರ ಜೊತೆಗೆ ಮಾನಸಿಕವಾಗಿ ನೆಮ್ಮದಿಯನ್ನು ಹಾಳುಮಾಡಿಕೊಳ್ಳಬೇಕಾಗುತ್ತದೆ. ಸುಳ್ಳು ಒಂದು ಬಲೇ ಇದ್ದ ಹಾಗೆ ಅದರಲ್ಲಿ ಸಿಕ್ಕಿಬಿದ್ದರೆ ಹೊರಬರುವುದು ಕಷ್ಟ ಆದುದರಿಂದ ಸುಳ್ಳಿನ ದಾಸರಾಗಿ ಜೀವನವನ್ನು ಹಾಳುಮಾಡಿಕೊಳ್ಳುವ ಬದಲು ಸತ್ಯವೆಂಬ ಬೆಳಕಿನ ಹಾದಿಯಲ್ಲಿ ನಡೆದು ಜೀವನ ಸಾರ್ಥಕಗೊಳಿಸಿಕೊಳ್ಳಬೇಕು. ಸತ್ಯವೇ ಬೆಳಕು ಸುಳ್ಳೇ ಕಟ್ಟಲು.  ಸುಳ್ಳಿಗೆ ಸುಖವಿಲ್ಲ ಎಂಬ ಮಾತನ್ನು ಇಂದಿಗೂ  ಮರೆಯಬಾರದು.

ಹೆತ್ತತಾಯಿ ಹೊತ್ತನಾಡು ಸ್ವರ್ಗಕ್ಕಿಂತಲೂ ಮಿಗಿಲು   

 

 ಗಾದೆ ವೇದಕ್ಕೆ ಸಮಾನ. ಗಾದೆ ಸುಳ್ಳಾದರು ವೇದ ಸುಳ್ಳಾಗುವುದಿಲ್ಲ. ಗಾದೆ ಹಿರಿಯರು ಹೇಳಿದ ಅನುಭವದ ನುಡಿಮುತ್ತುಗಳು. ಗಾದೆಗಳು ಆಕಾರದಲ್ಲಿ ವಾಮಾನನಾದರೂ ಅರ್ಥದಲ್ಲಿ ತ್ರಿವಿಕ್ರಮನಂತೆ ಈ ಮೇಲಿನ ಗಾದೆಯು ಪ್ರಸಿದ್ಧವಾಗಿದೆ.    ‘ಜನನಿ ಜನ್ಮ ಭೂಮಿಶ್ಚ ಸ್ವರ್ಗಾದಪಿ ಗರೀಯಸೀ ಇದು ವಾಲ್ಮೀಕಿ ರಾಮಾಯಣದಲ್ಲಿ ಬರುವ ಒಂದು ಮಾತು. ಇದರ ಅನುವಾದವೇ ಮೇಲಿನ ಹೇಳಿಕೆ. ಇದರಲ್ಲಿ ತಾಯಿ ನಾಡಿನ ಮಹತ್ವ ಅಡಗಿದೆ. ಹೆತ್ತ ತಾಯಿ ಹೊತ್ತ ನಾಡು ಎರಡು ಒಂದೇ ನಮ್ಮನ್ನು ಹೆತ್ತು ಹೊತ್ತು ಸಾಕಿ ಸಲುಹಿದ ತಾಯಿಯ ಮಡಿಲು ಸ್ವರ್ಗಕ್ಕಿಂತಲೂ ಮಿಗಿಲಾದ ಸುಖವನ್ನು ನೀಡುತ್ತದೆ ಎನ್ನುವುದು ಅನುಭವಿಗಳ ಹೇಳ್ಕೆ. ಅಂತೆಯೇ ಹೊತ್ತನಾಡು ನಮ್ಮನ್ನು ಜೀವನ ಪೂರ್ತಿ ತನ್ನ ಮಡಿಲಿನಲ್ಲಿಟ್ಟುಕೊಂಡು ಪೋಷಿಸುತ್ತದೆ.ನಮ್ಮ ಜೀವನಕ್ಕೆ ಅಗತ್ಯವಾದಂತಹ ಅನ್ನ , ನೀರು , ಬಟ್ಟೆ, ವಸತಿ, ಹಾಗು ಇನ್ನಿತರ ಹೋಲಿಸಿರುವುದು ಶ್ರೇಷ್ಠವಾಗಿದೆ.     ಮಕ್ಕಳ ಪಾಲನೆಗಾಗಿ ತಾಯಿ ತನ್ನ ಸುಖವನ್ನೆಲ್ಲ ಮರೆತು ಆಹಾರ ನಿದ್ರೆಗಳನ್ನು ತೊರೆದು ಮಗುವಿನ ಲಾಲನೆ ಪೋಷಣೆ ಗಳಲ್ಲಿಯೇ ಸುಖವನ್ನು ಕಾಣುತ್ತಳೆ. ತಾಯಿಯಂತೆಯೇ ನಾವು ಹುಟ್ಟಿದ ನಾಡು ಕೂಡ ಆ ನೆಲದಲ್ಲಿ ಆಡುತ್ತೇವೆ. ಅಗೆಯುತ್ತೇವೆ. ಬೆಳೆಯನ್ನು ಬೆಳೆಯುತ್ತೇವೆ, ಬೆಳೆದುದನ್ನು ತಿಂದು ಬದುಕುತ್ತೇವೆ. ತಾಯಿಯಂತೆಯೇ ನಾಡು ನಮ್ಮನ್ನು ಪೋಷಿಸುತ್ತದೆ. ಆದ್ದರಿಂದ ಹೆತ್ತತಾಯಿ ಹೊತ್ತನಾಡಿನ ಋಣವನ್ನು ಮರೆಯದೆ ಅವರ ಹಿರಿಮೆಯನ್ನು ಎತ್ತಿಹಿಡಿಯಬೇಕಾದದ್ದು ಪ್ರತಿಯೊಬ್ಬನ ಆದ್ಯಕರ್ತವ್ಯ.

 ಉಪ್ಪಿಗಿಂತ ರುಚಿಯಿಲ್ಲ; ತಾಯಿಗಿಂತ ಬಂಧುವಿಲ್ಲ     

 ಗಾದೆ ವೇದಕ್ಕೆ ಸಮಾನ, ಗಾದೆ ಸುಳ್ಳಾದರು ವೇದ ಸುಳ್ಳಾಗುವುದಿಲ್ಲ. ಗಾದೆ ಹಿರಿಯರು ಹೇಳಿದ ಅನುಭವದ ನುಡಿಮಟ್ಟುಗಳು. ಗಾದೆಗಳು ಆಕಾರದಲ್ಲಿ ವಾಮಾನನಾದರೂ ಅರ್ಥದಲ್ಲಿ ತ್ರಿವಿಕ್ರಮನಂತೆ ಈ ಮೇಲಿನ ಗಾದೆಯು ಪ್ರಸಿದ್ಧವಾಗಿದೆ.      ಉಪ್ಪಿಲ್ಲದಿದ್ದರೆ ಯಾವುದೇ ಊಟವು ರುಚಿಸದು. ಉಪ್ಪು ಎಲ್ಲ ಪಾಕ ವೈವಿಧ್ಯಗಳಿಗೂ ಪ್ರಧಾನ. ಅದೇ ರೀತಿ ತಾಯಿಯು ಕೂಡ. ಉಪ್ಪಿಲ್ಲದಿದ್ದರೆ ಊಟ ಹೇಗೆ ರುಚಿಸುವುದಿಲ್ಲವೋ. ಅದೇ ರೀತಿ ತಾಯಿ ಇರದಿದ್ದರೆ ಜೀವನವೇ ಅಂಧಕಾರವಾಗಿರುವುದು. ತಾಯಿ ನಮ್ಮನ್ನು ಕತ್ತಲಿನಿಂದ ಬೆಳಕಿನೆಡೆಗೆ ನಡೆಸುವ ಗುರುವಿಧಮತೆ, ಅಡುಗೆಗೆ ಬಳಸುವ ಸಾಸಿವೆ, ಜೀರಿಗೆ, ಮೆಂತ್ಯ, ಕೊತ್ತಂಬರಿ, ಮೆಣಸಿನ ಕಾಯಿ ಇತ್ಯಾದಿ ವಸ್ತುಗಳು ಬೇರೆ ಬೇರೆ ರುಚಿಯನ್ನು ಕೊಡುವದಿಲ್ಲ. ಹಾಗೆಯೇ ಮನೆಯಲ್ಲಿ ತಂದೆ, ಅಣ್ಣ, ಅಕ್ಕ, ತಂಗಿ, ಮಾವ, ಅತ್ತೆ ಮುಂತಾಗಿ ನಾನಾ ರೀತಿಯ ಬಂಧುಗಳಿದ್ದರೂ ತಾಯಿಯಷ್ಟು ಮಿಗಿಲಾದ ಬಂಧುಗಳಿಲ್ಲ. ಆದ್ದರಿಂದಲೇ ಜಾನಪದ ತ್ರಿಪದಿಯಲ್ಲಿ ಗರತಿ “ಯಾರು ಆದರೂ ಹೆತ್ತ ತಾಯಂತೆ ಅದಾರೋ ಸಾವಿರ ಸೌದೆ ಒಲೆಯಲ್ಲಿ ಉರಿದರೋ ದೀವಿಗೆಯಂತೆ  ಬೆಳಕುಂಟೆ”ಎಂದು ತಾಯಿ  ಹೊಗಳಿದ್ದಾರೆ.     ಹೆತ್ತತಾಯಿ ದೇವರು ನಮಗೆ ನೀಡಿರುವ ಅಮೂಲ್ಯ ಆಸ್ತಿ. ಆ ಆಸ್ತಿಯನ್ನು ಜೋಪಾನವಾಗಿ ಕಾಪಾಡಬೇಕಾದದ್ದು, ನಮ್ಮೆಲ್ಲರ ಕರ್ತವ್ಯವಾಗಿದೆ. ಇಂತಹ ಕಷ್ಟ ಬಂದರು ಇತರ ಬಂಧುಗಳು ನಮ್ಮಿಂದ ದೂರವಾದರೂ ನಮ್ಮನ್ನು ಅವಳು ಕೈಬಿಡಳು. ಆದ್ದರಿಂದ “ತಾಯಿಗಿಂತ ಬಂಧುವಿಲ್ಲ” ಎಂಬ ಮಾತು ಅಕ್ಷರಶಃ ಅರ್ಥವತ್ತಾದುದಾಗಿದೆ.

ಶಕ್ತಿಗಿಂತ ಯುಕ್ತಿ ಮೇಲು     

ಗಾದೆ ವೇದಕ್ಕೆ ಸಮಾನ, ಗಾದೆ ಸುಳ್ಳಾದರು ವೇದ ಸುಳ್ಳಾಗುವುದಿಲ್ಲ. ಗಾದೆ ಹಿರಿಯರು ಹೇಳಿದ ಅನುಭವದ ನುಡಿಮಟ್ಟುಗಳು. ಗಾದೆಗಳು ಆಕಾರದಲ್ಲಿ ವಾಮಾನನಾದರೂ ಅರ್ಥದಲ್ಲಿ ತ್ರಿವಿಕ್ರಮನಂತೆ ಈ ಮೇಲಿನ ಗಾದೆಯು ಪ್ರಸಿದ್ಧವಾಗಿದೆ. “ಚತುರನ ಯುಕ್ತಿಯು ಸಾವಿರಾರು ತೋಳ್ಬಲವನ್ನು ಸೋಲಿಸಬಲ್ಲದೆಂದು ಸುಭಾಷಿತವೊಂದು ಹೇಳಿದೆ. ಅಂತೆಯೇ ಶಕ್ತಿಯಿಂದ ಸಾಧ್ಯವಾಗದದ್ದನ್ನು ಯುಕ್ತಿಯಿಂದ ಸಾಧಿಸುವ ನಿಟ್ಟಿನಲ್ಲಿ “ಶಕ್ತಿಗಿಂತ ಯುಕ್ತಿ ಮೇಲು” ಎಂಬ ಗಾದೆ ಸ್ಪಷ್ಟಗೊಂಡಿದೆ. ಶಕ್ತಿಯಿಂದ ಸಾಧಿಸಲಾಗದ ಕೆಲಸವನ್ನು ಯುಕ್ತಿಯಿಂದ ಸಿಂಹವು ಬಾಯಿಗೆ ಬೀಳುವಂತೆ ಮಾಡಿ ತನ್ನ ಮಿತ್ರರನ್ನೆಲ್ಲರನ್ನು ರಕ್ಷಿಸಿತು. ಬೀರಬಲ್ಲನು ಅಕ್ಬರನಿಗೆ, ತೆನಾಲಿ ರಾಮಕೃಷ್ಣನು ಕೃಷ್ಣದೇವರಾಯನಿಗೆ ಪ್ರಿಯವಾದದ್ದು ಅವರ ಯುಕ್ತಿಯಿಂದ ಎಂದು ಹೇಳಬಹುದು. ಆದ್ದರಿಂದ ಶಕ್ತಿಗಿಂತ ಯುಕ್ತಿಯೇ ಮೇಲು ಎಂದು ಹೇಳಬಹುದು. 

“ಬೆಕ್ಕಿಗೆ ಆತ ಇಲಿಗೆ ಪ್ರಾಣ ಸಂಕಟ”    

ಗಾದೆ ವೇದಕ್ಕೆ ಸಮಾನ, ಗಾದೆ ಸುಳ್ಳಾದರು ವೇದ ಸುಳ್ಳಾಗುವುದಿಲ್ಲ. ಗಾದೆ ಹಿರಿಯರು ಹೇಳಿದ ಅನುಭವದ ನುಡಿಮಟ್ಟುಗಳು. ಗಾದೆಗಳು ಆಕಾರದಲ್ಲಿ ವಾಮಾನನಾದರೂ ಅರ್ಥದಲ್ಲಿ ತ್ರಿವಿಕ್ರಮನಂತೆ ಈ ಮೇಲಿನ ಗಾದೆಯು ಪ್ರಸಿದ್ಧವಾಗಿದೆ. ಬಲಿಶಾಲಿಗಳು ಶ್ರೀಮಂತರ ಹುಡುಕಾಟ ದುರ್ಬಲರಿಗೆ, ಕೆಳವರ್ಗದವರಿಗೆ ಬಡವರಿಗೆ ಸಂಕಟವನ್ನು ಉಂಟುಮಾಡುತ್ತದೆ ಎಂಬ ಅರ್ಥವನ್ನು ಈ ಗಾದೆ ನೀಡುತ್ತದೆ. ಇಲ್ಲಿ ಬೆಕ್ಕು ಹಾಗು ಇಲಿ ಎಂಬ ಪ್ರಾಣಿಗಳ ಹೆಸರನ್ನು ಬಳಸಿದ್ದರು, ಇವುಗಳ ಹಾಗೆ ವರ್ತಿಸುವ ಮನುಷ್ಯರಿಗೆ ಅನ್ವಯಿಸುತ್ತದೆ. ಬೆಕ್ಕು ಇಲಿಯನ್ನು ಬೇಟೆಯಾಡಿದ ತಕ್ಷಣ ತಿನ್ನದೆ ಅದಕ್ಕೆ ಹಿಂಸೆ ಕೊಟ್ಟು ಚೆಲ್ಲಾಟವಾಡುತ್ತದೆ. ಅದೇ ರೀತಿಯಲ್ಲಿ ಕೆಲವು ಮನುಷ್ಯರಿಗೆ ಇದೆ ಬುದ್ದಿ ಇರುತ್ತದೆ. ಇವರು ಇತರರು ಕಷ್ಟಪಡುವುದನ್ನು ಕಂಡು ಸಂತೋಷಪಡುತ್ತಾರೆ. ತಮಗೆ ಆಗದವರಿಗೆ ಏನಾದರೂ ಆಪತ್ಹು ಸಂಭವಿಸಿದರೆ ಅದನ್ನು ಕಂಡು ಹಾಲು ಕುಡಿದಷ್ಟು ಸಾಚ್ತೋಷವಾಗುತ್ತದೆ. ಹೀಗೆ ಅನೇಕರು ಇತರರಿಗೆ ಕಷ್ಟಕೊಟ್ಟು ಚೆಲ್ಲಾಟವಾಡುತ್ತಾರೆ. 

ಅರಮನೆಗಿಂತಲೂ ನೆರೆಮನೆ ಲೇಸು    

ಗಾದೆ ವೇದಕ್ಕೆ ಸಮಾನ, ಗಾದೆ ಸುಳ್ಳಾದರು ವೇದ ಸುಳ್ಳಾಗುವುದಿಲ್ಲ. ಗಾದೆ ಹಿರಿಯರು ಹೇಳಿದ ಅನುಭವದ ನುಡಿಮಟ್ಟುಗಳು. ಗಾದೆಗಳು ಆಕಾರದಲ್ಲಿ ವಾಮಾನನಾದರೂ ಅರ್ಥದಲ್ಲಿ ತ್ರಿವಿಕ್ರಮನಂತೆ ಈ ಮೇಲಿನ ಗಾದೆಯು ಪ್ರಸಿದ್ಧವಾಗಿದೆ. ಇಲ್ಲಿ ಅರಮನೆ ಎಂದಿರುವುದು ಹಣ ಅಂತಸ್ತು ಅಧಿಕಾರ ಎಂದು ಮರೆದಾಡುವ ಶ್ರೀಮಂತಜನರ ಮನೆ ಎಂದರ್ಥ. ಬಡವರನ್ನು ಇವರು ತಮ್ಮ ನೆರೆಮನೆಯವರಾಗಿ ನೋಡಲು ಇಷ್ಟಪಡುವುದಿಲ್ಲ. ಬಡವರಿಗೆ ಕಷ್ಟ, ಚಿಂತೆ ನೋವುಗಳ ಅನುಭವವಿರುವುದರಿಂದ ಕಷ್ಟದಲ್ಲಿರುವ ನೆರೆಮನೆಯವರ ಕಷ್ಟ ಸುಖಗಳಲ್ಲಿ ಭಾಗಿಯಾಗುತ್ತಾರೆ. ಆದ್ದರಿಂದ ಸರ್ವಜ್ಞ ಕವಿ “ಹಂಗಿನ ಅರಮನೆಗಿಂತ ವಿಂಗಡದ ಗುಡಿ ಲೇಸು” ಎಂದಿದ್ದಾನೆ.  ಹಂಗಿಸಿ ಬಡವರನ್ನು ತಮ್ಮ ದಾಸ್ಯಡ್ಲ್ಲಿರಿಸಿಕೊಳ್ಳುತ್ತಾರೆ. ಅವರ ಮೇಲೆ ದಬ್ಬಾಳಿಕೆ ಮಾಡುತ್ತಾರೆ. ಆದರೆ ನೆರೆಮನೆಯು ಸ್ನೇಹ ಸೌಹಾರ್ದದ ಸಂಕೇತವಾಗಿದೆ. “-ಬಡವರಲ್ಲಿ ಊಟ” ಎನ್ನುವ ಮಾತು ಇದೆ ಅರ್ಥವನ್ನು ನೀಡುತ್ತದೆ.

ಮಾಡಿದ್ದುಣ್ಣೋ ಮಹರಾಯ. 

ಕೆಲವೊಮ್ಮೆ ನಮ್ಮಿಂದ ಕೆಲವು ಕಾರ್ಯಗಳು ನಡೆದು ಹೋಗುತ್ತವೆ. ಅವುಗಳಲ್ಲಿ ಕೆಲವು ನಮ್ಮ ಕೈಮೀರಿ ನಡೆದವಾದರೆ ಇನ್ನೂ ಕೆಲವು ನಮಗೆ ಗೊತ್ತಿದ್ದೆ ಆಗಿರುತ್ತವೆ. ಹೀಗೆ ನಡೆದ ಕಾರ್ಯಗಳು ಕೊಡುವ ಫಲ ಕೂಡ ಕೆಲವೊಮ್ಮೆ ಒಳ್ಳೆಯದು ಮತ್ತೆ ಕೆಲವೊಮ್ಮೆ ಕೆಟ್ಟದ್ದು ಆಗಿರುತ್ತದೆ. ಈ ಒಳಿತು ಕೆಡುಕು ಎನ್ನುವುದು ಕೇವಲ ನಮಗೆ ಸೀಮಿತವಾಗಿದ್ದರೆ ಹೇಗೋ ನಡೆದು ಹೋಗುತ್ತದೆ. ಆದರೆ ನಾವು ಮಾಡಿದ ಕಾರ್ಯದ ಫಲ ಇನ್ನೊಬ್ಬರ ಬದುಕಿಗೆ ತಾಗುವಂತಿದ್ದರೆ ಅದೂ ಒಳಿತಿಗಲ್ಲದಿದ್ದರೆ ಆಗ ನಮ್ಮಲ್ಲಿ ಸಾಮಾನ್ಯವಾಗಿ ‘ಮಾಡಿದುಣ್ಣೋ ಮಹರಾಯ’ ಎನ್ನುವ ಮಾತನ್ನು ಬಳಸುತ್ತೇವೆ. ನಮ್ಮಿಂದ ಯಾರಿಗಾದರೂ ಕೇಡಾದರೆ ಆ ದಿನಕ್ಕೆ ನಾವು ಶಿಕ್ಷೆಯಿಂದ ತಪ್ಪಿಸಿಕೊಂಡು ಮುಂದೊಂದು ದಿನ ಆಕಸ್ಮಾತ್ ಏನಾದರೂ ತೊಂದರೆಗೆ ಒಳಗಾದರೂ ಕೂಡ ಈ ಮಾತನ್ನು ಬಳಸುತ್ತೇವೆ. ಅರ್ಥ ಬಹಳ ಸುಲಭ ನಾವು ಮಾಡಿದ ಕಾರ್ಯಗಳ ಫಲ ನಮ್ಮನ್ನು ಬಿಡದೆ ಹಿಂಬಾಲಿಸುತ್ತದೆ.

ಗಿಡವಾಗಿ ಬಗ್ಗದ್ದು ಮರವಾಗಿ ಬಗ್ಗೀತೆ

ಗಿಡವಾಗಿ ಬಗ್ಗದ್ದು ಮರವಾಗಿ ಬಗ್ಗೀತೆ

* ಗಾದೆಗಳು ವೇದಗಳಿಗೆ ಸಮ, ಗಾದೆಗಳು ಹಿರಿಯರ ಅನುಭವದ ಮಾತುಗಳಾಗಿವೆ.ಇದು ಒಂದು ಜನಪ್ರಿಯ ಗಾದೆ ಮಾತಾಗಿದ್ದು; ಮಕ್ಕಳ ವ್ಯಕ್ತಿತ್ವವನ್ನು ಹೇಗೆ ನಿರ್ಮಿಸಬೇಕು ಎಂಬುದನ್ನು ತಿಳಿಸುತ್ತದೆ.ಇಂದಿನ ಮಕ್ಕಳೇ ಮುಂದಿನ ಪ್ರಜೆಗಳು ಎಂಬ ಮಾತಿನಂತೆ ಭವಿಷ್ಯದಲ್ಲಿ ಸದೃಢ ಸಮಾಜ ನಿರ್ಮಿಸುವ ವ್ಯಕ್ತಿಗಳನ್ನು ನಿರ್ಮಿಸುವುದು ತಂದೆ-ತಾಯಿ-ಹಿರಿಯರು-ನೆರೆಹೊರೆ ಹಾಗೂ ಶಿಕ್ಷಕರ ಕರ್ತವ್ಯವಾಗಿದೆ. ಆದ್ದರಿಂದ ಚಿಕ್ಕಂದಿನಿಂದಲೇ ಮಕ್ಕಳಲ್ಲಿ ಉತ್ತಮ ಆದರ್ಶ ಗುಣಗಳನ್ನು, ಸೇವಾ ಮನೋಭಾವವನ್ನು, ದೇಶಪ್ರೇಮವನ್ನು ಬೆಳೆಸಬೇಕು. ಹಾಗೆ ಎಳೆ ವಯಸ್ಸಿನಿಂದಲೇ ಮಕ್ಕಳ ತಪ್ಪುಗಳನ್ನು ತಿದ್ದಿ ತೀಡಿ ಒಳ್ಳೆಯ ಮಾರ್ಗದಲ್ಲಿ ನಡೆಯುವಂತೆ ಮಾಡದಿದ್ದಲ್ಲಿ ಆ ಮಕ್ಕಳು ಸಮಾಜಕ್ಕೆ ಕಂಟಕಪ್ರಾಯರಾಗುತ್ತಾರೆ. ಬೆಳೆದು ದೊಡ್ಡವರಾದ ಮೇಲೆ ಅಂತಹವರನ್ನು ತಿದ್ದುವುದು ಕಷ್ಟವಾಗುತ್ತದೆ. ಚಿಕ್ಕವರಾಗಿದ್ದಾಗಲೇ ಕೆಲವು ಮಕ್ಕಳನ್ನು ತಿದ್ದಲು ಸಾಧ್ಯವಾಗುವುದಿಲ್ಲ. ಗಿಡವಾಗಿರುವಾಗ ಬಗ್ಗಿಸಲು ಸಾಧ್ಯವಾಗದೆ ದೊಡ್ಡಮರವಾದ ಮೇಲೆ ಬಗ್ಗಿಸಿ ನೇರಮಾಡಲು ಸಾಧ್ಯವಿಲ್ಲವೋ ಹಾಗೇ ಅವರನ್ನು ತಿದ್ದವುದು ಕಷ್ಟ.ಎಳೆವೆಯಲ್ಲಿಯೇ ಮಕ್ಕಳನ್ನು ಸರಿದಾರಿಯಲ್ಲಿ ನಡೆಯುವಂತೆ ಮಾಡಲು ಪ್ರಯತ್ನಿಸುವುದು ಪ್ರತಿಯೊಬ್ಬ ಪೋಷಕರ ಕರ್ತವ್ಯವಾಗಿದೆ ಎಂಬುದು ಈ ಗಾದೆಯ ಆಶಯವಾಗಿದೆ.

 ಮಾಡಿದ್ದುಣ್ಣೋ ಮಹಾರಾಯ

kannada gade

 * ಗಾದೆಗಳು ವೇದಗಳಿಗೆ ಸಮ, ಗಾದೆಗಳು ಹಿರಿಯರ ಅನುಭವದ ಮಾತುಗಳಾಗಿವೆ. * ಇದು ಒಂದು ಜನಪ್ರಿಯ ಗಾದೆ ಮಾತಾಗಿದ್ದು; ನಾವು ಮಾಡಿದ ಕೆಲಸದ ಪ್ರತಿಫಲ ಒಳಿತಾಗಲಿ ಕೆಡುಕಾಗಲಿ ನಾವೇ ಅನುಭವಿಸಬೇಕು ಎಂಬುದನ್ನು ತಿಳಿಸುತ್ತದೆ. * ವ್ಯಕ್ತಿ ತಾನು ಮಾಡಿದ ಕರ್ಮಗಳ ಫಲವನ್ನು ತಾನೇ ಅನುಭವಿಸಬೇಕು. ಬೇರೆ ಯಾರೂ ಅದರ ಫಲಗಳನ್ನು ಅನುಭವಿಸಲಾರರು ಎಂಬುದನ್ನು ಹೇಳುತ್ತದೆ. ಒಳ್ಳೆಯ ಕರ್ಮಗಳನ್ನು ಮಾಡಿದವರಿಗೆ ಒಳ್ಳೆಯ ಫಲಗಳು, ಕೆಟ್ಟ ಕರ್ಮಗಳನ್ನು ಮಾಡಿದವರಿಗೆ ಕೆಟ್ಟ ಫಲಗಳು ಉಂಟಾಗುವುದು ಖಚಿತ ಎಂಬುದನ್ನು ಇಲ್ಲಿ ಕಾಣಬಹುದಾಗಿದೆ. ಆದ್ದರಿಂದ ನಾವು ಯಾವುದೇ ಕೆಲಸ ಮಾಡಬೇಕಾದರೂ ಅದರಿಂದಾಗುವ ಪರಿಣಾಮವೇನೆಂದು ಯೋಚನೆ ಮಾಡಬೇಕು. ಕೃತ್ಯ ಮಾಡಿದ ಮೇಲೆ ಪಶ್ಚಾತ್ತಾಪ ಪಟ್ಟರೆ ಏನೂ ಪ್ರಯೋಜನವಿಲ್ಲ. ತಾನು ಮಾಡಿದ ಕರ್ಮಗಳ ಫಲವನ್ನು ತಾನು ಅನುಭವಿಸಿಯೇ ತೀರಬೇಕು. ಬೆಳೆಯ ಕಾಳನ್ನು ಬಿತ್ತಿದರೆ ಬೆಳೆ ಬೆಳೆಯುವುದಲ್ಲದೆ ಕಳೆ ಬೀಜ ಬಿತ್ತಿದರೆ ಬೆಳೆ ಬೆಳೆಯುವುದೇ? * ಆದ್ದರಿಂದ ಪ್ರತಿಯೊಬ್ಬ ವ್ಯಕ್ತಿ ತನ್ನ ಸ್ವಾರ್ಥವನ್ನು ಮರೆತು ಸಮಾಜಮುಖಿಯಾಗಿ; ಎಲ್ಲರಿಗೂ ಉಪಯೋಗವಾಗುವಂತಹ ಕೆಲಸಗಳನ್ನು ಮಾಡಬೇಕು. ಅದನ್ನು ಬಿಟ್ಟು ತನ್ನ ಸ್ವಾರ್ಥಕ್ಕಾಗಿ ಕೆಟ್ಟ ಮಾರ್ಗವನ್ನು ಅನುಸರಿಸಿದರೆ ಅದರ ಪರಿಣಾಮವೂ ಕೆಟ್ಟದ್ದೇ ಆಗುತ್ತದೆ. ಇದರಿಂದ ಯಾರೂ ತಪ್ಪಿಸಿಕೊಳ್ಳಲಾರರು ಎಂಬುದನ್ನು ಈ ಗಾದೆ ಒತ್ತಿ ಹೇಳು  

 

 

. ಅ೦ತು ಇ೦ತು ಕು೦ತಿ ಮಕ್ಕಳಿಗೆ ಎ೦ತೂ ರಾಜ್ಯವಿಲ್ಲ.

100 most famous Kannada gadegalu ಕನ್ನಡ ಗಾದೆಗಳು
Kannada gadegalu

. ಚೇಳಿಗೆ ಪಾರುಪತ್ಯ ಕೊಟ್ಟ ಹಾಗೆ.

Kannada gadegalu
Kannada gadegalu

. ಚಿ೦ತೆ ಇಲ್ಲದವನಿಗೆ ಸ೦ತೆಯಲ್ಲೂ ನಿದ್ದೆ.

Kannada gadegalu
ಚಿ೦ತೆ ಇಲ್ಲದವನಿಗೆ ಸ೦ತೆಯಲ್ಲೂ ನಿದ್ದೆ
Kannada gadegalu

ಮಾಡಿದ್ದುಣ್ಣೋ ಮಹರಾಯ

Kannada gadegalu

ಹಿತ್ತಲ ಗಿಡ ಮದ್ದಲ್ಲ.

Kannada gadegalu

ಮಾಡಿದ್ದುಣ್ಣೋ ಮಹರಾಯ.

Kannada gadegalu

ಕೈ ಕೆಸರಾದರೆ ಬಾಯಿ ಮೊಸರು.

Kannada gadegalu

ಹಾಸಿಗೆ ಇದ್ದಷ್ತು ಕಾಲು ಚಾಚು.

Kannada gadegalu

ಅ೦ಗೈ ಹುಣ್ಣಿಗೆ ಕನ್ನಡಿ ಬೇಕೆ.

Kannada gadegalu
Kannada gadegalu

ಧರ್ಮಕ್ಕೆ ದಟ್ಟಿ ಕೊಟ್ಟರೆ ಹಿತ್ತಲಲ್ಲಿ ಮಣ ಹಾಕಿದರ೦ತೆ.

Kannada gadegalu
Kannada gadegalu

ಎತ್ತೆಗೆ ಜ್ವರ ಬ೦ದರೆ ಎಮ್ಮೆಗೆ ಬರೆ ಎಳೆದರ೦ತೆ.

Kannada gadegalu
Kannada gadegalu
Kannada gadegalu
Kannada gadegalu

ಕು೦ಬಳಕಾಯಿ ಕಳ್ಳ ಅ೦ದರೆ ಹೆಗಲು ಮುಟ್ಟಿ ನೋದಿಕೊ೦ಡನ೦ತೆ.

Kannada gadegalu
Kannada gadegalu

ಕಾರ್ಯಾವಾಸಿ ಕತ್ತೆಕಾಲು ಹಿಡಿ.

Kannada gadegalu
Kannada gadegalu

ಹೊಟ್ಟೆಗೆ ಹಿಟ್ಟಿಲ್ಲ, ಜುಟ್ಟಿಗೆ ಮಲ್ಲಿಗೆ ಹೂವು.

Kannada gadegalu
Kannada gadegalu

ಅಡಿಕೆಗೆ ಹೋದ ಮಾನ ಆನೆ ಕೊಟ್ಟರೂ ಬಾರದು.

Kannada gadegalu
Kannada gadegalu

ಕಪ್ಪೆನ ತಕ್ಕಡಿಲಿ ಹಾಕಿದ ಹಾಗೆ.

Kannada gadegalu
Kannada gadegalu

ಅಡ್ಡಗೋಡೆಮೇಲೆ ದೀಪ ಇಟ್ಟ ಹಾಗೆ.

Kannada gadegalu
Kannada gadegalu

ಅಕ್ಕಿ ಮೇಲೆ ಆಸೆ, ನೆ೦ಟರ ಮೇಲೂ ಪ್ರೀತಿ.

Kannada gadegalu
Kannada gadegalu

ಅಜ್ಜಿಗೆ ಅರಿವೆ ಚಿ೦ತೆ, ಮಗಳಿಗೆ ಗ೦ಡನ ಚಿ೦ತೆ.

Kannada gadegalu
Kannada gadegalu

ಅಲ್ಪನಿಗೆ ಐಶ್ವರ್ಯ ಬ೦ದರೆ ಅರ್ಧರಾತ್ರೀಲಿ ಕೊಡೆ ಹಿಡಿದನ೦ತೆ.

Kannada gadegalu
Kannada gadegalu

ಅತ್ತೆಗೊ೦ದು ಕಾಲ ಸೊಸೆಗೊ೦ದು ಕಾಲ.

Kannada gadegalu
Kannada gadegalu

ಅವರು ಚಾಪೆ ಕೆಳಗೆ ತೂರಿದರೆ ನೀನು ರ೦ಗೋಲಿ ಕೆಲಗೆ ತೂರು.

Kannada gadegalu
Kannada gadegalu

ಇಬ್ಬರ ಜಗಳ ಮೂರನೆಯವನಿಗೆ ಲಾಭ.

Kannada gadegalu
Kannada gadegalu

ವೈದ್ಯರ ಹತ್ತಿರ ವಕೀಲರ ಹತ್ತಿರ ಸುಳ್ಳು ಹೇಳಬೇಡ.

Kannada gadegalu
Kannada gadegalu

ತಾನು ಮಾಡುವುದು ಉತ್ತಮ, ಮಗ ಮಾಡುವುದು ಮಧ್ಯಮ, ಆಳು ಮಾಡುವುದು ಹಾಳು.

Kannada gadegalu
Kannada gadegalu

ಉಚ್ಚೇಲಿ ಮೀನು ಹಿಡಿಯೋ ಜಾತಿ.

Kannada gadegalu
Kannada gadegalu

ಹುಟ್ಟುತ್ತಾ ಹುಟ್ಟುತ್ತಾ ಅಣ್ಣ ತಮ್ಮ೦ದಿರು, ಬೆಳಿತಾ ಬೆಳಿತಾ ದಾಯಾದಿಗಳು. 

Kannada gadegalu
Kannada gadegalu

ಮಗೂನೂ ಚಿವುಟಿ ತೊಟ್ಟಿಲು ತೂಗಿದ ಹಾಗೆ.

Kannada gadegalu
Kannada gadegalu
Kannada gadegalu
Kannada gadegalu
Kannada gadegalu
Kannada gadegalu
Kannada gadegalu
Kannada gadegalu
Kannada gadegalu
Kannada gadegalu
Kannada gadegalu
Kannada gadegalu
Kannada gadegalu
Kannada gadegalu
Kannada gadegalu
Kannada gadegalu
Kannada gadegalu
Kannada gadegalu
Kannada gadegalu
Kannada gadegalu
Kannada gadegalu
Kannada gadegalu
Kannada gadegalu
Kannada gadegalu
Kannada gadegalu
Kannada gadegalu
Kannada gadegalu
Kannada gadegalu
Kannada gadegalu
Kannada gadegalu
Kannada gadegalu
Kannada gadegalu
Kannada gadegalu
Kannada gadegalu
Kannada gadegalu
Kannada gadegalu
Kannada gadegalu
Kannada gadegalu
Kannada gadegalu
Kannada gadegalu
Kannada gadegalu
Kannada gadegalu
Kannada gadegalu
Kannada gadegalu
Kannada gadegalu
Kannada gadegalu
Kannada gadegalu
Kannada gadegalu
Kannada gadegalu
Kannada gadegalu
Kannada gadegalu
Kannada gadegalu
Kannada gadegalu
Kannada gadegalu
Kannada gadegalu
Kannada gadegalu
Kannada gadegalu
Kannada gadegalu
Kannada gadegalu
Kannada gadegalu
Kannada gadegalu
Kannada gadegalu
Kannada gadegalu
Kannada gadegalu
Kannada gadegalu
Kannada gadegalu
Kannada gadegalu
Kannada gadegalu
Kannada gadegalu
Kannada gadegalu
Kannada gadegalu
Kannada gadegalu
Kannada gadegalu
Kannada gadegalu
Kannada gadegalu
Kannada gadegalu
Kannada gadegalu
Kannada gadegalu
Kannada gadegalu
Kannada gadegalu
Kannada gadegalu
Kannada gadegalu
Kannada gadegalu
Kannada gadegalu
Kannada gadegalu
Kannada gadegalu
Kannada gadegalu
Kannada gadegalu
Kannada gadegalu
Kannada gadegalu
Kannada gadegalu
Kannada gadegalu
Kannada gadegalu
Kannada gadegalu
Kannada gadegalu
Kannada gadegalu
Kannada gadegalu
 
gadegalu in kannada explain
Kannada gadegalu
gadegalu in kannada explain
Kannada gadegalu
gadegalu in kannada explain
Kannada gadegalu
gadegalu in kannada explain
Kannada gadegalu
gadegalu in kannada explain
Kannada gadegalu
gadegalu in kannada explain
Kannada gadegalu
gadegalu in kannada explain
Kannada gadegalu
gadegalu in kannada explain
Kannada gadegalu
gadegalu in kannada explain
Kannada gadegalu
gadegalu in kannada explain
Kannada gadegalu
gadegalu in kannada explain
Kannada gadegalu
gadegalu in kannada explain
Kannada gadegalu
gadegalu in kannada explain
Kannada gadegalu
gadegalu in kannada explain
Kannada gadegalu
gadegalu in kannada explain
Kannada gadegalu
gadegalu in kannada explain
Kannada gadegalu
gadegalu in kannada explain
Kannada gadegalu
gadegalu in kannada explain
Kannada gadegalu
gadegalu in kannada explain
Kannada gadegalu
gadegalu in kannada explain
Kannada gadegalu

You May Also Like : Kannada Quotes 

 

 

 

 

 

5 thoughts on “100 most famous ಕನ್ನಡ ಗಾದೆಗಳು | Kannada gadegalu”

Leave a Comment

Your email address will not be published. Required fields are marked *

Scroll to Top